Aluminites
Aluminites
View Images
View Aluminites
1 Year : 2023
ಹಿಂದು ವಿದ್ಯಾದಾಯಿನೀ ಸಂಘ (ರಿ.), ಸುರತ್ಕಲ್ ವಿದ್ಯಾದಾಯಿನೀ ಹಳೇ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ ಮತ್ತು ವಿದ್ಯಾರ್ಥಿವೇತನ ವಿತರಣೆ
Updated: 2024-06-05
Aluminite Association
ಹಿಂದು ವಿದ್ಯಾದಾಯಿನೀ ಸಂಘ (ರಿ.), ಸುರತ್ಕಲ್ ವಿದ್ಯಾದಾಯಿನೀ ಹಳೇ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ ಮತ್ತು ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ ನಡೆಯಿತು.ಎಂ ಆರ್ ಪಿ ಎಲ್ ನಿವೃತ್ತ ಜಿ.ಎಂ. ವೀಣಾ ಟಿ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
2 Year : 2023
ವಿದ್ಯಾದಾಯಿನೀ ಶಾಲೆಯಲ್ಲಿ ದತ್ತಿನಿಧಿ ಕಾರ್ಯಕ್ರಮ
Updated: 2024-06-19
Aluminite Association
ವಿದ್ಯಾದಾಯಿನೀ ಫ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ರಾಜ್ಯಪ್ರಶಸ್ತಿ ವಿಜೇತ ಶಿಕ್ಷಕ ದಿ. ನಾರಾಯಣಾಚಾರ್ ದತ್ತಿನಿಧಿ ಕಾರ್ಯಕ್ರಮವು ವಿದ್ಯಾದಾಯಿನೀ ಆಂಗ್ಲ ಮಾಧ್ಯಮ ಶಾಲಾ ಸಭಾಂಗಣದಲ್ಲಿ ಜರಗಿತು.ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಿದ್ಯಾದಾಯಿನೀ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರುಗಳಾದ ಪ್ರಕಾಶ್ ಕರ್ಕೇರ ಹಾಗೂ ಸಾವಿತ್ರಿ ಹೆಚ್ ದೀಪ ಬೆಳಗಿಸಿ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು.
3 Year : 2024
Uniform Distribution Programme
Updated: 2024-07-22
Aluminite Association
49th Uniform distribution programme for the deserving students by vidyadayinee old students association on 24/06/2024 at Vidyadayinee High school auditorium. It was presided by Shri H. Vinaya Acharya, president vidyadayinee old student association (R.) surathkal.